ಸುದ್ದಿ ಸಂಗ್ರಹಕನಕ ಜಯಂತಿ : ನಗರದಲ್ಲಿ ಇಂದು ಸಭೆOctober 12, 2023October 12, 2023By Janathavani0 ನವೆಂಬರ್‌ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತ್ಯೋತ್ಸವದ ಅಂಗವಾಗಿ ಇಂದು ಸಂಜೆ 5 ಗಂಟೆಗೆ ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕುರುಬ ಸಮಾಜದ ಹಿರಿಯ ಮುಖಂಡ ಹೆಚ್.ಜಿ.ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ದಾವಣಗೆರೆ