ವಾಲ್ಮೀಕಿ ಜಯಂತಿ : ನಗರದಲ್ಲಿ ಇಂದು ಸಭೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ   ಇಂದು ಮಧ್ಯಾಹ್ನ 3 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಸಭಾಂಗಣ. ಮೊದಲನೆ ಮಹಡಿ, ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ ತಿಳಿಸಿದ್ದಾರೆ.

error: Content is protected !!