ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಆಶ್ರಯದಲ್ಲಿ 2018 ನೇ ಬ್ಯಾಚ್‌ನ ಪದವಿ ಸಂಭ್ರಮ ಮತ್ತು ಓರಿಯಂಟೇಷನ್ ದಿನಾಚರಣೆ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 1 ಗಂಟೆಗೆ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಗಮಿಸುವರು. ಡಾ. ವಸುಂದರ ಶಿವಣ್ಣ ಅಧ್ಯಕ್ಷತೆ ವಹಿಸುವರು.
January 13, 2025