ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ದಸರಾ ಉತ್ಸವ

ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ದಸರಾ ಉತ್ಸವ

ಡಿ. ದೇವರಾಜ ಅರಸು ಬಡಾ ವಣೆ ಎ ಬ್ಲಾಕ್‌ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಇದೇ ದಿನಾಂಕ 24 ರವರಗೆ ನವರಾತ್ರಿ ಉತ್ಸವ ನಡೆ ಯಲಿದೆ. ಪ್ರತಿದಿನ ಶ್ರೀ ದೇವಿಗೆ ವಿಶೇಷ ಪೂಜೆ, ಅಲಂಕಾರಗಳು ಜರುಗಲಿವೆ ಎಂದು ಸಮಿತಿ ಗೌರವಾ ಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.

error: Content is protected !!