ದಾವಣಗೆರೆ, ಅ.16- ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ ದಿನಾಂಕ 30 ಕೊನೆ ದಿನ. ವಿವರಕ್ಕೆ ನಿಗಮದ www.kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸ ಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.
January 10, 2025