ರಾಣೇಬೆನ್ನೂರಿನಲ್ಲಿ ಇಂದು ಶ್ರೀ ದೇವಿ ಪುರಾಣ

ಶ್ರೀ ಗುರು ಕಬೀರಾನಂದ ಸ್ವಾಮಿ ಸಿದ್ಧಾಶ್ರಮ, ಶ್ರೀ ಸಿದ್ಧಾರೂಢ ಮಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ಇಂದು ಸಂಜೆ ಶ್ರೀ ದೇವಿ ಪುರಾಣ ನಡೆಯಲಿದೆ.

error: Content is protected !!