ನಗರದಲ್ಲಿ ಇಂದು ವೀಣಾವಾದನ, ಶಾಸ್ತ್ರೀಯ ಸಂಗೀತ

ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿರುವ ಸಾರ್ವಜನಿಕ ವಿಜಯದಶಮಿ ಮಹೋತ್ಸವದಲ್ಲಿ ಹಮ್ಮಿಕೊಂಡಿರುವ ದಸರಾ ಕಾರ್ಯಕ್ರಮದಲ್ಲಿ ಇಂದು ಸಂಜೆ 4.30 ಕ್ಕೆ ರಾಷ್ಟ್ರ ಸೇವಿಕಾ ಸಮಿತಿ ವತಿಯಿಂದ ಲಲಿತಾ ಸಹಸ್ರನಾಮ ಹಾಗೂ ದೇವಿ ಭಜನಾ ಪಠಣ, ಮಹಿಳಾ ತಂಡಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾನಸೌರಭ ಸಂಗೀತ ವಿದ್ಯಾಲಯದ ವಿದುಷಿ ಶ್ರೀಮತಿ ಶುಭದಾ ಇವರ ಶಿಷ್ಯರಿಂದ ವೀಣಾ ವಾದನ ಮತ್ತು ಸಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯುವುದು. 

error: Content is protected !!