ಎಸ್.ಕೆ.ಪಿ. ರಸ್ತೆಯಲ್ಲಿಯ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಗೆ ಇಂದು ಹೊರನಾಡು ಅನ್ನಪೂರ್ಣೇಶ್ವರಿ ಅಲಂಕಾರ ನಡೆಯುವುದು. ಸಂಜೆ 6.30 ರಿಂದ ಶ್ರೀ ದಾತ್ರಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದ್ದಾರೆ.
February 25, 2025