ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ `ಆರುಷಿ’ ಹೆಸರಿನಲ್ಲಿ ಯೋಜನೆಯನ್ನು ಸಿದ್ಧಪಡಿಸಿ, ಜಾರಿಗೆ ತರುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ನಗರಕ್ಕೆ ಆಗಮಿಸಲಿದೆ ಆರುಷಿ ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ, ಸೂಕ್ತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುವಂತೆ ಒತ್ತಾಯಿಸಿ ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆ ಮಾಡುತ್ತಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಹರಿಹರದ ಕಡೆ ಸಾಗಲಿದೆ.
February 26, 2025