ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಅಭಿಷೇಕ

ದಾವಣಗೆರೆ, ಅ.19- ನಗರದ ಎಸ್‌ಕೆಪಿ ರಸ್ತೆಯಲ್ಲಿರುವ ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ 24ರವರೆಗೆ ಸ್ವಾಮಿಗೆ ಪ್ರತಿ ದಿನ ಬೆಳಿಗ್ಗೆ 7.30ರಿಂದ 9 ರವರೆಗೆ ಅಭಿಷೇಕ ಮತ್ತು ಮಹಾಪೂಜೆ ಇರುತ್ತದೆ ಎಂದು ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ಅಧ್ಯಕ್ಷ ಪಿ.ಜೆ.ನಾಗರಾಜ್ ತಿಳಿಸಿದ್ದಾರೆ.

error: Content is protected !!