ಅಂತರರಾಷ್ಟ್ರೀಯ ಟೆನ್ನಿಸ್ ಪಂದ್ಯ ಆರಂಭ

ಅಂತರರಾಷ್ಟ್ರೀಯ ಟೆನ್ನಿಸ್ ಪಂದ್ಯ ಆರಂಭ

ಇಂದು ಅರ್ಹತಾ ಸುತ್ತಿನ ಪಂದ್ಯಾವಳಿಗಳು

ದಾವಣಗೆರೆ, ಅ. 22 – ನಗರದ ಹೈಸ್ಕೂಲ್ ಮೈದಾನದಲ್ಲಿರುವ ಟೆನ್ನಿಸ್ ಕೋರ್ಟ್‌ನಲ್ಲಿ ಭಾನುವಾರ ಅಂತರರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿ ಆರಂಭವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಟೆನ್ನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಪಂದ್ಯಾವಳಿ ನಡೆಸಲಾಗುತ್ತಿದೆ. ಭಾನುವಾರ ಹಾಗೂ ಸೋಮವಾರ ಅರ್ಹತಾ ಸುತ್ತಿನ ಪಂದ್ಯಾವಳಿ ನಡೆಯಲಿವೆ. ಇದರಲ್ಲಿ ವಿಜಯಶಾಲಿಗಳಾದ ಎಂಟು ಜನರನ್ನು ಮುಖ್ಯ ಪಂದ್ಯಾವಳಿಗೆ ಆಯ್ಕೆ ಮಾಡಲಾಗುತ್ತದೆ.

error: Content is protected !!