ನಗರದಲ್ಲಿ ಇಂದು ಅನ್ನ ಸಂತರ್ಪಣೆ

ಯಲ್ಲಮ್ಮ ನಗರ 4ನೇ ಮುಖ್ಯರಸ್ತೆ, 7ನೇ ಕ್ರಾಸ್‌ನಲ್ಲಿರುವ ಶ್ರೀ ಬನ್ನಿಮಹಾಂಕಾಳಿ ದೇವಸ್ಥಾನ ದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಇಂದು  ಮಧ್ಯಾಹ್ನ 12.30 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಕಮಿಟಿ ಅಧ್ಯಕ್ಷ ಧರ್ಮರಾಜ್ ತಿಳಿಸಿದ್ದಾರೆ.

error: Content is protected !!