ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಪಿಯುಸಿ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ಶಿಬಿರವು ಇಂದಿನಿಂದ 6 ದಿನಗಳ ಕಾಲ ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್‌ನಲ್ಲಿರುವ ಶಿವ ಧ್ಯಾನ ಮಂದಿರ ದಲ್ಲಿ ನಡೆಯಲಿದೆ. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ 94805-57070 ರಲ್ಲಿ ಸಂಪರ್ಕಿಸುವಂತೆ ಈಶ್ವರೀಯ ವಿಶ್ವವಿದ್ಯಾಲ ಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಕೋರಿದ್ದಾರೆ.
February 24, 2025