ಹರಪನಹಳ್ಳಿ ತಾಲ್ಲೂಕಿನ ಒಳತಾಂಡಾದಲ್ಲಿ ಇಂದು ಸಂಜೆ 7 ಗಂಟೆಗೆ ಗ್ರಾಮ ವಾಸ್ತವ್ಯಕ್ಕೆ ದಾವಣಗೆರೆ ಲೋಕಸಭಾ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್ ತೆರಳಲಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಗ್ರಾಮದ ಸ್ಥಳೀಯ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮದ ಜನರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.