ದಾವಣಗೆರೆ, ಅ.27- ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ವಾರ್ಷಿಕ ಸಭೆಯನ್ನು ನಾಡಿದ್ದು ದಿನಾಂಕ 29ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೇವನಗರಿ ರೆಸಾರ್ಟ್‌ನಲ್ಲಿ ಕರೆಯಲಾಗಿದೆ.
ಸಂಘದ ಜಿಲ್ಲಾಧ್ಯಕ್ಷರಾದ ಕೆ.ಎಸ್.ಮಲ್ಲೇಶಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಸಭೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಮಾಲೀಕರು ಭಾಗವಹಿಸುವಂತೆ ಸಂಘದ ಪ್ರಕಟಣೆ ಕೋರಿದೆ.