ನಗರದಲ್ಲಿ ಇಂದು ಜಿಲ್ಲಾ ಖಾಸಗಿ ಶಾಲೆಗಳ ಒಕ್ಕೂಟದ ಸಭೆ

ದಾವಣಗೆರೆ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಇಂದು ಬೆಳಿಗ್ಗೆ 11 ಕ್ಕೆ ದೇವರಾಜ ಅರಸು ಬಡಾವಣೆಯ ವಾಸವಿ ಮತ್ತು ಆರ್‍ವಿ ಜೆಕೆ ಶಾಲೆಯಲ್ಲಿ ಕರೆಯಲಾಗಿದೆ. ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ.ಉಮಾಪತಯ್ಯ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾ ಗಿರುವ ಈ ಸಭೆಯಲ್ಲಿ ಒಕ್ಕೂಟದ ಸದಸ್ಯರು ಭಾಗವಹಿಸು ವಂತೆ ಪ್ರಧಾನ ಕಾರ್ಯದರ್ಶಿ ಸಿ. ಶ್ರೀರಾಮಮೂರ್ತಿ ಕೋರಿದ್ದಾರೆ.

error: Content is protected !!