ಗ್ರೇಸ್ ಗಾಸ್ಪಲ್ ಮಿನಿಸ್ಟ್ರೀಸ್ ಚಾರಿಟೇಬಲ್ ಟ್ರಸ್ಟ್ ಚಿಕ್ಕಕುರುಬರಹಳ್ಳಿ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್, ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಚನ್ನಗಿರಿ ತಾಲ್ಲೂಕು ಚಿಕ್ಕಕುರುಬರಹಳ್ಳಿಯ ಯೇಸು ಪ್ರಾರ್ಥನಾ ಮಂದಿರದಲ್ಲಿ ಇಂದು ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಲಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಟಿ. ಕಿಶೋರ್ ಕುಮಾರ್ ತಿಳಿಸಿದ್ದಾರೆ.
January 11, 2025