ಸುದ್ದಿ ಸಂಗ್ರಹನಗರದಲ್ಲಿ ಇಂದು ಆರೋಗ್ಯ ಶಿಬಿರOctober 31, 2023October 31, 2023By Janathavani0 ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆಯಿಂದ ಶ್ರೀ ಶಿವಯೋಗ ಮಂದಿರದಲ್ಲಿ ಇಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಉಚಿತ ಆರೋಗ್ಯ ಶಿಬಿರ ನಡೆಯಲಿದೆ. ದಾವಣಗೆರೆ