ನಂದಗೋಕುಲ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ನಂದಗೋಕುಲ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ದಾವಣಗೆರೆ, ನ. 1- ನಂದಗೋಕುಲ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ  ಶ್ರೀಮತಿ ಅನುಸೂಯ, ಮುಖ್ಯ ಶಿಕ್ಷಕರಾದ ಶ್ರೀಮತಿ ರೆಹಾನ ಬಾನು ನಾಸಿಕ ಹಾಗೂ ಶಿಕ್ಷಕ ವರ್ಗದವರು, ಕಾರ್ಯನಿರ್ವಾಹಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!