ಸಂಸದ ಸಿದ್ದೇಶ್ವರರ ಇಂದಿನ ಕಾರ್ಯಕ್ರಮ

ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಜಲ ಸಿರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಭಾಗವಹಿಸುವರು.

error: Content is protected !!