ನಾಳೆ ಒನಕೆ ಓಬವ್ವ ಜಯಂತಿ

ದಾವಣಗೆರೆ, ನ. 9- ಜಿಲ್ಲಾಡಳಿತದಿಂದ ನಾಡಿದ್ದು ದಿನಾಂಕ 11 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!