ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಹದಡಿ ರಸ್ತೆಯಲ್ಲಿರುವ ಸಿಟಿ ಸೆಂಟ್ರಲ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 9-30ರಿಂದ 2 ಗಂಟೆಯವರೆಗೆ ಸಾಮಾನ್ಯ ಕಾಯಿಲೆಗಳಿಗೆ ಹಾಗೂ ಕೀಲು- ಮೂಳೆ, ಮಂಡಿ ಚಿಪ್ಪು ನೋವುಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಉಚಿತ ಸಮಾಲೋಚನೆ ಜೊತೆಗೆ ರಕ್ತದೊತ್ತಡ ಮತ್ತು ಸಕ್ಕರ ಪರೀಕ್ಷೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 6366530930, 6361568414.