ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಸ್ವ- ಸಹಾಯ ಸಂಘಗಳ ಸದಸ್ಯರಿಂದ ಉತ್ಪಾದಿಸಲ್ಪಟ್ಟ ಮಣ್ಣಿನ ಹಣತೆ ಹಾಗೂ ವಿಶೇಷ ತಿಂಡಿ ತಿನಿಸುಗಳ ಮಾರಾಟ ಮಳಿಗೆಗಳನ್ನು ಹೈಸ್ಕೂಲ್ ಮೈದಾನದಲ್ಲಿ ಇಂದು ತೆರೆಯಲಾಗಿದೆ.
December 23, 2024