ಹರಳೆಣ್ಣೆ ಕೊಟ್ರಬಸಪ್ಪ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಂದು ಸಂಜೆ 4-35ಕ್ಕೆ ಮುದೇಗೌಡ್ರು ರೇವಣಸಿದ್ದಪ್ಪ ಸ್ಕೂಲ್ ಆಫ್ ಇನ್‌ಫಾರ್ಮೇಷನ್ ಸೈನ್ಸ್ ಅಂಡ್ ಮ್ಯಾನೇಜ್‌ಮೆಂಟ್ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಬಿ.ಎನ್ ಮಲ್ಲೇಶ್, ಪ್ರಾಂಶುಪಾಲ ಕೆ.ಎಸ್. ಮುನವಳ್ಳಿ ಮಠ್ ಆಗಮಿಸುವರು. ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಹೆಚ್.ಕೆ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.