ದಾವಣಗೆರೆ, ನ. 10 – ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾ ಪೋಷಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇದೇ ದಿನಾಂಕ 20ರ ಒಳಗಾಗಿ ಅದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08192-237480 ಗೆ ಸಂಪರ್ಕಿ ಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ಕೆ.ಆರ್ ತಿಳಿಸಿದ್ದಾರೆ.
December 27, 2024