ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

ದಾವಣಗೆರೆ.ನ.12- ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಶೇ.50  ರಿಯಾಯಿತಿ ದರಗಳಲ್ಲಿ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳ ಕನ್ನಡ-ಸಂಸ್ಕೃತಿ ಇಲಾಖೆ  ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ದಿಂದ ತೆರೆಯಲಾದ ಎಲ್ಲಾ ಸಿರಿ ಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ.

error: Content is protected !!