ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ

ದಾವಣಗೆರೆ, ನ. 13 – 2 ವರ್ಷದ ಬಿ.ಇಡಿ ಕೋರ್ಸಿಗೆ  ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ https://schooleducation.karnataka.gov.in ನಲ್ಲಿ ವಿವರವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಇದೇ ದಿನಾಂಕ 29 ಕೊನೆಯ ದಿನ. ವಿವರಕ್ಕೆ ಸಂಪರ್ಕಿಸಿ : 9164489972, 08192 231156.

error: Content is protected !!