ಹೊನ್ನಾಳಿಯಲ್ಲಿ ಇಂದು ಬೆಸ್ಕಾಂ ಸಭೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಹೊನ್ನಾಳಿ ಉಪವಿಭಾಗದ ಆವರಣದಲ್ಲಿ ಇಂದು ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ.

error: Content is protected !!