ದಾವಣಗೆರೆ, ನ. 17- ಇದೇ ದಿನಾಂಕ 22 ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಸ್ಪರ್ಧಿಸಲು ನಗರದ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಮತ್ತು ಶ್ರೀ ಕನ್ನಿಕಾಪರಮೇಶ್ವರಿ ಕೋ.ಆಪರೇಟಿವ್ ಬ್ಯಾಂಕಿನ ಉದ್ಯೋಗಿ ವಿ. ರಕ್ಷಿತ್ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಪವರ್ಲಿಫ್ಟಿಂಗ್ ಸ್ಪರ್ಧೆಗೆ ರಕ್ಷಿತ್ ಆಯ್ಕೆ
