ದಾವಣಗೆರೆ, ನ. 19 – ಆರೋಗ್ಯ ಇಲಾಖೆಯಿಂದ ಯೋಜನೆಗಳ ಪ್ರಚಾರಕ್ಕಾಗಿ ಬೆಂಗಳೂರು ವಿಭಾಗ ಮಟ್ಟದ ಜಾನಪದ, ಬೀದಿ ನಾಟಕ ಕಲಾವಿದರಿಗೆ ತರಬೇತಿ ಕಾರ್ಯಾಗಾರವನ್ನು ಕೊಂಡಜ್ಜಿಯ ಬಸಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಾಡಿದ್ದು ದಿನಾಂಕ 22 ರಂದು ಬೆಳಿಗ್ಗೆ 11 ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್. ಷಣ್ಮುಖಪ್ಪ ತಿಳಿಸಿದ್ದಾರೆ.
September 9, 2024