ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಬಾಬಾರವರ 98ನೇ ಜನ್ಮ ದಿನೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳಿಗೆ ಆಹಾರ ಪದಾರ್ಥಗಳು ಮತ್ತು ಪ್ರಸಾದ ವಿತರಣೆ ಹಮ್ಮಿಕೊಳ್ಳಲಾಗಿದೆ. ರಂಜನಿ, ರವಿ ಕೆ., ನಾಗರಾಜ್ ಉತ್ತಂಗಿ, ಪ್ರಸನ್ನ ಎಂ. ಸೇವಾ ಕಾರ್ಯಗಳ ನಿರ್ವಹಣೆ ಮಾಡುವರು.
March 12, 2025