ದಾವಣಗೆರೆ, ನ. 21 – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ಕೇಂದ್ರ ಕಚೇರಿಯಲ್ಲಿ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನಡೆಸಲಾಗುವುದು. ಇದೇ ದಿನಾಂಕ 24 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್. ಮೂರ್ತಿ ತಿಳಿಸಿದ್ದಾರೆ.
September 9, 2024