ಸುಕ್ಷೇತ್ರ ಉಕ್ಕಡಗಾತ್ರಿ ಗ್ರಾಮದ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದುಗೆ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪ್ರೀತಿ ಆರೈಕೆ ಟ್ರಸ್ಟ್ ಮತ್ತು ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರೈಕೆ ಆಸ್ಪತ್ರೆಯ ಮುಖ್ಯಸ್ಥ ಡಾ. ಟಿ.ಜಿ.ರವಿಕುಮಾರ್ ತಿಳಿಸಿದ್ದಾರೆ.
January 17, 2025