ಅಣಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ

ಅಣಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ

ದಾವಣಗೆರೆ, ನ.23- ತಾಲ್ಲೂಕಿನ ಅಣಜಿ  ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ಅಧ್ಯಕ್ಷರಾಗಿ ಟಿ.ಗೋಪಾ ಲಪ್ಪ ಹುಲಿಕಟ್ಟೆ ಮತ್ತು ಉಪಾಧ್ಯಕ್ಷರಾಗಿ ಲೋಕೇಶ್ವರ ನಾಯ್ಕ ಹುಲಿಕಟ್ಟೆ  ಅವರು ಅವಿರೋಧವಾಗಿ ಆಯ್ಕೆಯಾಗಿ ರುವುದಾಗಿ ಚುನಾವಣಾಧಿಕಾರಿ ಎಂ.ಎಸ್.ಬಸವರಾಜಯ್ಯ ತಿಳಿಸಿದ್ದಾರೆ.

error: Content is protected !!