ಸುದ್ದಿ ಸಂಗ್ರಹದಕ್ಷಿಣ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ವಿಕಾಸ್ ಆಯ್ಕೆNovember 25, 2023November 25, 2023By Janathavani0 ದಾವಣಗೆರೆ, ನ. 24- ನಗರದ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ವಿಕಾಸ್ ಎಲ್.ಕೆ. ವೆಯ್ಟ್ ಲಿಫ್ಟಿಂಗ್‌ನಲ್ಲಿ ದಾವಣಗೆರೆ ವಿವಿ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ದಕ್ಷಿಣ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ದಾವಣಗೆರೆ