ದಾವಣಗೆರೆ, ನ. 27 – ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ https://schooleducation.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಮೀಸಲಾತಿ ವಿವರ ಹಾಗೂ ಇತರೆ ವಿವರವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಇದೇ ದಿನಾಂಕ 29 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಡಯಟ್‍ನ ಹಿರಿಯ ಉಪನ್ಯಾಸಕ ಮಹಮದ್ ಅಯೂಬ್ ಸೊರಬ್ (9164489972) ಅಥವಾ ಕಚೇರಿ ದೂ.ಸಂ 08192 231156 ಗೆ ಸಂಪರ್ಕಿಸಲು ಡಯಟ್ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕರಾದ ಗೀತಾ ತಿಳಿಸಿದ್ದಾರೆ.
January 23, 2025