ಹೊನ್ನಾಳಿಗೆ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ, ವಿಪಕ್ಷ ನಾಯಕ ಅಶೋಕ್

ನ್ಯಾಮತಿ, ನ. 28-ನಾಡಿದ್ದು ದಿನಾಂಕ 30 ರ ಗುರುವಾರ ಬೆಳಗ್ಗೆ 9 ಘಂಟೆಗೆ ನೂತನ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನೂತನ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸವಳಂಗ ಸರ್ಕಲ್ ಗೆ ಆಗಮಿಸಲಿದ್ದಾರೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

error: Content is protected !!