ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ

ಪಿ.ಜೆ. ಬಡಾವಣೆಯ 3 ನೇ ಮುಖ್ಯ ರಸ್ತೆ, 6 ನೇ ಅಡ್ಡರಸ್ತೆಯಲ್ಲಿನ ಓಶೋ ಸನ್ನಿಧಿ ಇನ್‌ಸೈಟ್ ಫೌಂಡೇಶನ್ ವತಿಯಿಂದ ಇಂದಿನಿಂದ ಇದೇ ದಿನಾಂಕ 7 ರವರೆಗೆ ಪ್ರತಿ ದಿನ ಬೆಳಿಗ್ಗೆ 6 ರಿಂದ 7.30 ರವರೆೆಗೆ ಆಲೂರು ಕನ್‌ವೆನ್ಷನ್ ಹಾಲ್‌ನಲ್ಲಿ ಓಶೋ ಧ್ಯಾನ ಶಿಬಿರ ಏರ್ಪಡಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : ಪುಷ್ಪ (9036719573) ಅರ್ಚನ  (9738572311).

error: Content is protected !!