ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ

ಪಿ.ಜೆ. ಬಡಾವಣೆಯ 3 ನೇ ಮುಖ್ಯ ರಸ್ತೆ, 6 ನೇ ಅಡ್ಡರಸ್ತೆಯಲ್ಲಿನ ಓಶೋ ಸನ್ನಿಧಿ ಇನ್‌ಸೈಟ್ ಫೌಂಡೇಶನ್ ವತಿಯಿಂದ ಇಂದಿನಿಂದ ಇದೇ ದಿನಾಂಕ 7 ರವರೆಗೆ ಪ್ರತಿ ದಿನ ಬೆಳಿಗ್ಗ` 6 ರಿಂದ 7.30 ರವರೆೆಗೆ ಆಲೂರು ಕನ್‌ವೆನ್ಷನ್ ಹಾಲ್‌ನಲ್ಲಿ ಓಶೋ ಧ್ಯಾನ ಶಿಬಿರ ಏರ್ಪಡಿಸಲಾಗಿದೆ.

ಮಾನಸಿಕ ಹಾಗೂ ದೈಹಿಕವಾಗಿ ಮನುಷ್ಯನ ಅಂತರಂಗ ಮತ್ತು ಬಹಿರಂಗ ಧ್ಯಾನ ಸಾಧನೆಗಾಗಿ ಓಶೋರು ನಿರೂಪಿಸಿರುವ ಚಿಕಿತ್ಸಕ ವಿಶಿಷ್ಟ ಓಶೋ ಧ್ಯಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ವಿವರಕ್ಕೆ ಸಂಪರ್ಕಿಸಿ : ಪುಷ್ಪ
(9036719573) ಅರ್ಚನ  (9738572311).

error: Content is protected !!