ನಗರಕ್ಕೆ ಇಂದು ಡಾ. ಅಂಬೇಡ್ಕರ್‌ ಜ್ಯೋತಿಯಾತ್ರೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 67ನೇ ಮಹಾಪರಿನಿರ್ವಾಣ ಪ್ರಯುಕ್ತ ಅಸ್ಪೃಶ್ಯತಾ ನಿವಾರಣೆಗಾಗಿ ಹಮ್ಮಿಕೊಂಡಿರುವ ಅಂಬೇಡ್ಕರ್ ಜ್ಯೋತಿಯಾತ್ರೆ ಇಂದು ನಗರಕ್ಕೆ ಆಗಮಿಸಲಿದೆ. ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿಯು ಸಂಜೆ 7 ಗಂಟೆಗೆ ಕೆಇಬಿ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಬಳಿ ಆಗಮಿಸುವ ಜ್ಯೋತಿಯಾತ್ರೆಯನ್ನು ಸ್ವಾಗತಿಸಿ, ನಂತರ ಬೀಳ್ಕೊಡಲಿದೆ.

error: Content is protected !!