ನಗರದಲ್ಲಿ ಇಂದು ಅಯ್ಯಪ್ಪ ಸ್ವಾಮಿ ಧ್ವಜ ಸ್ತಂಬದ ಪೂಜೆ

ಜಿಲ್ಲಾ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ  ಹೊಳೆ ಹೊನ್ನೂರು ತೋಟದಲ್ಲಿ ಅಯ್ಯಪ್ಪ ಸ್ವಾಮಿ ಮಹೋತ್ಸವ ನಡೆಯಲಿದೆ.

ಈ ಮಹೋತ್ಸವದ ಅಂಗವಾಗಿ ಧ್ವಜ ಸ್ತಂಭದ ಪೂಜಾ ಕಾರ್ಯಕ್ರಮ ಜರುಗಲಿದೆ. ಶ್ರೀ ಅಯ್ಯಪ್ಪ ಸ್ವಾಮಿ ಅಭಿಷೇಕ ಹೋಮ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 9448837955, 9880088984.

error: Content is protected !!