ದಾವಣಗೆರೆ, ಡಿ. 5 – ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 15 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್ ತಿಳಿಸಿದ್ದಾರೆ.
February 5, 2025