ಜಿಗಳಿ : ಇಂದು ಆರೋಗ್ಯ ತಪಾಸಣೆ

ಜಿಗಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ದಲ್ಲಿ ನಡೆಯುತ್ತಿರುವ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್ಎಸ್‌ ಶಿಬಿರದಲ್ಲಿ ಗ್ರಾಮಸ್ಥರಿಗೆ ಇಂದು ಬೆಳಿಗ್ಗೆ 10 ರಿಂದ ಹೊಳೆ ಸಿರಿಗರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮಲೇಬೆನ್ನೂರಿನ ಅಪೂರ್ವ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಬಿರ ಕಾರ್ಯಕ್ರಮಾಧಿ ಕಾರಿಗಳಾದ ಬಿ.ಕೆ.ಮಂಜುನಾಥ್‌, ಡಾ.ಸಿ. ಚಂದ್ರಶೇಖರ್‌ ತಿಳಿಸಿದ್ದಾರೆ.

error: Content is protected !!