ರಾಜ್ಯ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಜೆ.ಹೆಚ್ ಪಟೇಲ್ ಬಡಾವಣೆಯ ಜಿಲ್ಲಾ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಬಾಲಭವನ ಸಮಿತಿಯ ಅಧ್ಯಕ್ಷ ಬಿ. ಸುರೇಶ್ ಇಟ್ನಾಳ್ ಉದ್ಘಾಟಿಸುವರು. ಪಾಲಿಕೆ ಆಯುಕ್ತ ರೇಣುಕಾ ಅಧ್ಯಕ್ಷತೆ ವಹಿಸುವರು.
January 17, 2025