ದಾವಣಗೆರೆ ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ತಡೆ ದಿನಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 11.30ಕ್ಕೆ ಮೋತಿ ವೀರಪ್ಪ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ನಿಯಂತ್ರಣಾ ಘಟಕ ಹಾಗೂ ತಾಲ್ಲೂಕು ಪಂಚಾಯತ್, ಕಂದಾಯ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಇವರ ಸಹಯೋಗ ದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್. ಷಣ್ಮುಖಪ್ಪ ಉದ್ಘಾಟಿಸುವರು. ಪ್ರಾಂಶುಪಾಲ ಪಂಚಾಕ್ಷರಪ್ಪ ಅಧ್ಯಕ್ಷತೆ ವಹಿಸುವರು.
January 16, 2025