ದಾವಣಗೆರೆ, ಡಿ. 2- ಕೆಬಿಜೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ನಾಳೆ ದಿನಾಂಕ 3 ರ ಭಾನುವಾರ ಬೆಳಿಗ್ಗೆ 10 ಕ್ಕೆ ಪಂಜುರ್ಲಿ ಹೋಟೆಲ್‌ನಲ್ಲಿ `ತಾರೆ ನೀ ಮಿನುಗು’ ಎಂಬ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಮೇಘನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
March 1, 2025