ನಗರದಲ್ಲಿ ಇಂದು ಆರೋಗ್ಯ ತಪಾಸಣೆ

ರೌಂಡ್ ಟೇಬಲ್ ಇಂಡಿಯಾ ದಾವಣಗೆರೆ-76,  ಅಪೋಲೋ ಡಯಾಗೋಸ್ಟಿಕ್, ದಾವಣಗೆರೆ ಶಾಖೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವು ಇಂದು ಬೆಳಿಗ್ಗೆ 7 ರಿಂದ 9 ರವರೆಗೆ ವಾಟರ್ ಟ್ಯಾಂಕ್ ಆವರಣದಲ್ಲಿ ನಡೆಯಲಿದೆ.

error: Content is protected !!