ಮಾನವ ಹಕ್ಕುಗಳ ದಿನಾಚರಣೆ ಇಂದು

ದಾವಣಗೆರೆ, ಡಿ. 10- ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ `ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ ವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿ ಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ

error: Content is protected !!