ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳವನ್ನು ಇಂದು ಆಯೋಜಿಸಲಾಗಿದೆ. ಐ.ಟಿ.ಐ, ಡಿಪ್ಲೋಮಾ ಪೂರೈಸಿದ ನಿರುದ್ಯೋಗಿ ಯುವಕ, ಯುವತಿಯರು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಮೇಳದಲ್ಲಿ ಭಾಗವಹಿಸಬಹುದು. ವಿವರಕ್ಕೆ ಮೊಬೈಲ್ 9844710844, 9901602345 ಹಾಗೂ 9902908395ಗೆ ಸಂಪರ್ಕಿಸಬಹುದು.
January 11, 2025