ಸುದ್ದಿ ಸಂಗ್ರಹಹರಿಹರ : ವೀರಶೈವ ಮಹಾಸಭಾದ ಸಭೆDecember 12, 2023December 12, 2023By Janathavani0 ದೇವಸ್ಥಾನ ರಸ್ತೆಯ ರೇಣುಕಾ ಮಂದಿರದ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಹರಿಹರ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ವಿಶೇಷ ಸಭೆಯನ್ನು ಕರೆಯಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಿ.ಜಿ. ಶಿವಾನಂದಪ್ಪ ಭಾನುವಳ್ಳಿ ತಿಳಿಸಿದ್ದಾರೆ. ದಾವಣಗೆರೆ